ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಣಿಗಲ್: ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಸಾವು

Published 22 ಮೇ 2024, 6:35 IST
Last Updated 22 ಮೇ 2024, 6:35 IST
ಅಕ್ಷರ ಗಾತ್ರ

ಕುಣಿಗಲ್: ಪಟ್ಟಣದ ಕೋಟೆ ಪ್ರದೇಶದ ಮನೆಯೊಂದರಲ್ಲಿ ಶುಕ್ರವಾರ ಸಂಜೆ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ತೀವ್ರ ಗಾಯಗೊಂಡಿದ್ದ 6 ಜನರ ಪೈಕಿ ಇಬ್ಬರು ಬುಧವಾರ ಬೆಳಗ್ಗಿನ ಜಾವ ಬೆಂಗಳೂರಿನ‌ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ.

ಮೃತ‌ಪಟ್ಟವರು ಶಿವಣ್ಣ (45) ಮತ್ತು ಕುಶಾಲ್‌(11) ಎಂದು ಗುರುತಿಸಲಾಗಿದೆ. ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT