ಶನಿವಾರ, ಅಕ್ಟೋಬರ್ 16, 2021
21 °C

ಇಬ್ಬರು ಅಪರಿಚಿತ ಮಹಿಳೆಯರ ಮೃತದೇಹ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿಪಟೂರು: ತಾಲ್ಲೂಕಿನ ಈಚನೂರು ಕೆರೆಯಲ್ಲಿ ಸುಮಾರು 50ರಿಂದ 60 ವರ್ಷ ವಯಸ್ಸಿನ ಇಬ್ಬರು ಅಪರಿಚಿತ ಹೆಂಗಸರ ಶವ ಪತ್ತೆಯಾಗಿದ್ದು, ಪೊಲೀಸರಿಗೆ ಸ್ಥಳೀಯರು ಮಾಹಿತಿ
ನೀಡಿದ್ದಾರೆ.

ಎರಡು ಮೃತ ದೇಹಗಳನ್ನು ಹೊರ ತೆಗೆದಿದ್ದು ಕಳೆದ 4 ದಿನಗಳ ಹಿಂದೆಯೇ ನೀರಿಗೆ ಬಿದ್ದಿರುವ ಶಂಕೆಯಿದೆ.

ಒಬ್ಬ ಹೆಂಗಸು ಸೀರೆಯುಟ್ಟಿದ್ದು, ಮತ್ತೊಬ್ಬರು ನೈಟಿ ಹಾಕಿಕೊಂಡಿದ್ದಾರೆ. ಮೃತರ ಬಗ್ಗೆ ಯಾವುದೇ ಮಾಹಿತಿ ಪತ್ತೆಯಾಗಿಲ್ಲ.

ತಿಪಟೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕಾರ್ಯ
ಮುಂದುವರಿದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು