ಗುಬ್ಬಿ: ಎರಡು ವರ್ಷದ ಹೆಣ್ಣು ಚಿರತೆ ಸೆರೆ

ಗುಬ್ಬಿ: ನಿಟ್ಟೂರು ಹೋಬಳಿ ಕಾರೇಹಳ್ಳಿ ಬಳಿ ಮಂಗಳವಾರ ರಾತ್ರಿ ಸುಮಾರು ಎರಡು ವರ್ಷದ ಹೆಣ್ಣು ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.
ಕಳೆದ ಎರಡು ತಿಂಗಳ ಹಿಂದೆ ಇದೇ ಜಾಗದಲ್ಲಿ ಮತ್ತೊಂದು ಹೆಣ್ಣು ಚಿರತೆ ಬೋನಿಗೆ ಬಿದ್ದಿತ್ತು.
ಸುದ್ದಿ ತಿಳಿದ ತಕ್ಷಣ ಗುಬ್ಬಿ ವಲಯಾರಣ್ಯಾಧಿಕಾರಿ ದುಗ್ಗಪ್ಪ ತಮ್ಮ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಚಿರತೆಯನ್ನು ಕೊಂಡೊಯ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.