ಭಾನುವಾರ, ಫೆಬ್ರವರಿ 28, 2021
30 °C

ಬಿಗಿಭದ್ರತೆಯಲ್ಲಿ ನಕ್ಸಲ್ ಮುಖಂಡ ವರವರ ರಾವ್ ನ್ಯಾಯಾಲಯಕ್ಕೆ ಹಾಜರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಾವಗಡ: ಪಟ್ಟಣದ ಪ್ರಧಾನ ನ್ಯಾಯಾಲಯಕ್ಕೆ ನಕ್ಸಲ್ ಮುಖಂಡ ವರ ವರ ರಾವ್ ರನ್ನು ಪೊಲೀಸರು ಭಿಗಿ ಭದ್ರತೆಯೊಂದಿಗೆ ಹಾಜರುಪಡಿಸಿದರು.

ವರವರ ರಾವ್ ಅವರನ್ನು ನ್ಯಾಯಾಲಯಕ್ಕೆ ಕರೆತರುವ ಹಿನ್ನೆಲೆಯಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.

ನ್ಯಾಯಾಲಯದ ಸುತ್ತ ಸಂಪೂರ್ಣ ಭದ್ರತೆ ಕಲ್ಪಿಸಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.