ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್ | ವಿಜಯೇಂದ್ರ, ಜಿ.ಟಿ.ದೇವೇಗೌಡ ಪ್ರಚಾರ

Published 25 ಮೇ 2024, 4:47 IST
Last Updated 25 ಮೇ 2024, 4:47 IST
ಅಕ್ಷರ ಗಾತ್ರ

ತುಮಕೂರು: ವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಪರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಶನಿವಾರ ಪ್ರಚಾರ ನಡೆಸಲಿದ್ದಾರೆ.

ನಗರದ ಶಿರಾ ಗೇಟ್‌ ರಸ್ತೆಯ ಸ್ನೇಹ ಸಂಗಮ ಸಹಕಾರ ಸಂಘದ ಸಭಾಂಗಣದಲ್ಲಿ ಶನಿವಾರ ಸಂಜೆ 4 ಗಂಟೆಗೆ ಚುನಾವಣಾ ಪ್ರಚಾರ ಸಭೆ ನಡೆಯಲಿದೆ.

ಶಾಸಕ ಬಸವರಾಜ ಬೊಮ್ಮಾಯಿ, ಮುಖಂಡರಾದ ಗೋವಿಂದ ಕಾರಜೋಳ, ಬಂಡೆಪ್ಪ ಕಾಶಂಪೂರ, ಎಂ.ಪಿ.ನಾಡಗೌಡ, ಶಿವಶಂಕರ್, ತಿಪ್ಪೇಸ್ವಾಮಿ, ಕೆ.ಎಸ್.ನವೀನ್, ಚೌಡರೆಡ್ಡಿ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‌ಗೌಡ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಆಂಜನಪ್ಪ ಮೊದಲಾದವರು ಭಾಗವಹಿಸುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT