ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು| ಉಜ್ಜನಕುಂಟೆ ಬಳಿ ಬಸ್, ಲಾರಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

Last Updated 1 ಮಾರ್ಚ್ 2020, 2:32 IST
ಅಕ್ಷರ ಗಾತ್ರ

ಶಿರಾ (ತುಮಕೂರು): ರಾಷ್ಟ್ರೀಯ ಹೆದ್ದಾರಿ 48ರ ಉಜ್ಜನಕುಂಟೆ ಸಮೀಪ ಭಾನುವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಆರು ಜನ ಗಾಯಗೊಂಡಿದ್ದಾರೆ.

ಸುಗುಣ ಟ್ರಾವೆಲ್ಸ್ ಬಸ್ಸಿಗೆ ಹಿಂದಿನಿಂದ ಬಂದ ವಿಆರ್‌ಎಲ್ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡಿರುವ ಆರು ಮಂದಿಯನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT