ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ

7

ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ

Published:
Updated:

ತುಮಕೂರು: ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಶಾಸಕ ಡಿ.ಸಿ.ಗೌರಿಶಂಕರ್ ಅವರು ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಚಾಲನೆ ನೀಡಿದರು.

ಸಂಕಾಪುರ, ಹೊನ್ನುಡಿಕೆ ಹ್ಯಾಂಡ್‍ಪೋಸ್ಟ್, ವಡೆರಪುರ, ಹಬ್ಬತ್ತನಹಳ್ಳಿ, ಅಣ್ಣೇನಹಳ್ಳಿ, ಅರಕೆರೆ, ಬ್ಯಾತ, ದೇವರಾಯನದುರ್ಗದಲ್ಲಿ ನೀರಿನ ಘಟಕಗಳಿಗೆ ಚಾಲನೆ ನೀಡಿದರು.

ಪ್ರತಿ ಸೋಮವಾರ ಬೆಳಿಗ್ಗೆ 11ರಿಂದ ಸಂಜೆ 5ರವರೆಗೂ ತಾಲ್ಲೂಕು ಪಂಚಾಯಿತಿ ಆವರಣದಲ್ಲಿರುವ ಶಾಸಕರ ಕಚೇರಿಯಲ್ಲಿ ಲಭ್ಯ ಇರುತ್ತೇನೆ. ಈ ವೇಳೆಯಲ್ಲಿ ಜನರು ಕಚೇರಿಗೆ ಭೇಟಿ ನೀಡಿ ಕುಂದು ಕೊರತೆಗಳನ್ನು ತಿಳಿಸಬಹುದು ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಮಚಂದ್ರಪ್ಪ, ವೈ.ಟಿ.ನಾಗರಾಜು, ವಿಜಯಕುಮಾರ್, ಸ್ವಾಮಿ, ಮಂಜುನಾಥ್, ಮಧುಸೂದನ್, ವಿಜಯಕುಮಾರ್, ಪ್ರಕಾಶ್, ನಾಗರತ್ನಮ್ಮ, ಸೋಮಶೇಖರಯ್ಯ, ಶಂಕರ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !