ಶುಕ್ರವಾರ, ಸೆಪ್ಟೆಂಬರ್ 17, 2021
30 °C

ಮಕ್ಕಳಿಗೆ ಹೂ ಹಾಕಿ ಶಾಲೆಗೆ ಸ್ವಾಗತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚೇಳೂರು: ಇಂದಿನಿಂದ ಆರಂಭವಾಗಿರುವ 6 ರಿಂದ 9 ನೇ ತರಗತಿ ವರೆಗಿನ ಮಕ್ಕಳು ಶಾಲೆಗೆ ಬಂದಾಗ ಚೇಳೂರಿನ ಭಾರತ್ ಪಬ್ಲಿಕ್ ಮತ್ತು ವೀನಸ್ ಶಾಲೆಯಲ್ಲಿ ಮಕ್ಕಳ ಮೇಲೆ ಹೂ ಹಾಕಿ ಗುಲಾಬಿ ನೀಡಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ನಟರಾಜು, ಶಿಕ್ಷಕರಾದ ಜಯಲಕ್ಷ್ಮಿ, ಲೋಕೇಶ್, ಪ್ರದೀಪ್, ಜೈಕುಮಾರ್, ಸೈಯದ್ ಅಂಜುಮ್ ಇತರರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು