ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ: ಮಹಿಳೆ ಸಾವು

Published 18 ಏಪ್ರಿಲ್ 2024, 15:38 IST
Last Updated 18 ಏಪ್ರಿಲ್ 2024, 15:38 IST
ಅಕ್ಷರ ಗಾತ್ರ

ತುಮಕೂರು: ನಗರದ ಶಿರಾ ಗೇಟ್ ಬಳಿ ಗುರುವಾರ ರಾತ್ರಿ ಟಿಪ್ಪರ್ ಲಾರಿ ಮತ್ತು ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಚಾಲಕಿ ರತ್ನಮ್ಮ (55) ಎಂಬುವರು ಮೃತಪಟ್ಟಿದ್ದಾರೆ.

ಶಿರಾ ಗೇಟ್ ಹತ್ತಿರದ ಅರಳಿಮರಪಾಳ್ಯದ ನಿವಾಸಿ. ನಗರದಿಂದ ಮನೆಯ ಕಡೆಗೆ ಹೋಗುವಾಗ ಬೈಕ್ ಗೆ ಹಿಂದಿನಿಂದ ಟಿಪ್ಪರ್ ಡಿಕ್ಕಿಯಾಗಿದೆ. ನೆಲಕ್ಕುರುಳಿದ ರತ್ನಮ್ಮ ದೇಹದ ಮೇಲೆ ಟಿಪ್ಪರ್ ಚಕ್ರ ಹತ್ತಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ‌.

ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT