ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾವಗಡ: ಕಾಲು ಜಾರಿ ಕೆರೆಗೆ ಬಿದ್ದು ಮಹಿಳೆ ಸಾವು

Last Updated 7 ಆಗಸ್ಟ್ 2022, 4:36 IST
ಅಕ್ಷರ ಗಾತ್ರ

ತುಮಕೂರು:ಪಾವಗಡ ತಾಲ್ಲೂಕಿನ ಬ್ಯಾಡನೂರು ಕೆರೆ ಬಳಿಯ ಚೆಕ್ ಡ್ಯಾಂನಲ್ಲಿ ಮಹಿಳೆಯೊಬ್ಬರು ಕಾಲು ಜಾರಿ ಬಿದ್ದು ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಬ್ಯಾಡನೂರು ಗ್ರಾಮದ ದೇವೀರಮ್ಮ(38) ಮೃತರು. ಮಗಳು ಹಾಗೂ ಸಹೋದರಿಯೊಂದಿಗೆ ಕೆರೆ ಹಿಂಬದಿಯ ಚೆಕ್ ಡ್ಯಾಂ ಬಳಿ ಹೋದಾಗ ಕಾಲು ಜಾರಿ ಬಿದ್ದಿದ್ದಾರೆ. ಗ್ರಾಮಸ್ಥರು ಹುಡುಕಾಟ ನಡೆಸಿದರೂ ಮಹಿಳೆಯ ಮೃತ ದೇಹ ಸಿಕ್ಕಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ಆರಂಭಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT