ಹೆಸರು ಬೇಳೆ ಹಾಗೂ ಪಾನಕವನ್ನು ವಿತರಿಸುತ್ತಿರುವುದು.
ಶಿರಾದ ಜ್ಯೋತಿನಗರದಲ್ಲಿರುವ ರಾಮ ಮಂದಿರದಲ್ಲಿ ಭಾನುವಾರ ಶ್ರೀರಾಮನವಮಿಯ ಹಿನ್ನೆಲೆಯಲ್ಲಿ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
ಶಿರಾದ ಜ್ಯೋತಿನಗರದಲ್ಲಿರುವ ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಭಾನುವಾರ ಶ್ರೀರಾಮನವಮಿಯ ಹಿನ್ನೆಲೆಯಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಿರುವುದು.