ಶಿವಕುಮಾರ ಸ್ವಾಮೀಜಿ ಪುಣ್ಯ ಸ್ಮರಣೆ: ಕ್ರಿಯಾ ಸಮಾಧಿಯ ಗದ್ದುಗೆಗೆ ಪೂಜೆ

ತುಮಕೂರು: ಇಲ್ಲಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಎರಡನೇ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ಬೆಳಿಗ್ಗೆಯೇ ಸ್ವಾಮೀಜಿ ಅವರ ಕ್ರಿಯಾ ಸಮಾಧಿ ಗದ್ದುಗೆಗೆ ಮಠಾಧೀಶರು ಪೂಜೆ ಸಲ್ಲಿಸಿದರು.
ಮಠದ ಅಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಬೆಳಗಿನ ಜಾವ ರುದ್ರಾಭಿಷೇಕ ನೆರವೇರಿತು.
ಬಂಡೇ ಮಠದ ಸ್ವಾಮೀಜಿ, ಹೊನ್ನಮ್ಮಗವಿ ಮಠದ ಸ್ವಾಮೀಜಿ ಸೇರಿದಂತೆ ನಾನಾ ಮಠಾಧೀಶರು ಪೂಜೆ ಮತ್ತು ರುದ್ರಾಭಿಷೇಕದಲ್ಲಿ ಪಾಲ್ಗೊಂಡಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.