ಹಿರಿಯ ಮುಖಂಡ ಜಿ.ಎಸ್.ಬಸವರಾಜ್ ಮಾತನಾಡಿದರು. ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಶ, ಜಿಲ್ಲಾ ಪಂಚಾಯಿತಿ ಸದಸ್ಯೆ ಶಿವಮ್ಮ ನಾಗರಾಜು, ಗೂಳೂರು ಶಿವಕುಮಾರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗಂಗಾಂಜನೇಯ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹೆಬ್ಬಾಕ ರವಿ, ಹೆಬ್ಬೂರು ಬಿಜೆಪಿ ಮುಖಂಡ ಮಾರುತಿಗೌಡ ಇದ್ದರು.