ಬುಧವಾರ, ಮೇ 12, 2021
24 °C

ಉಡುಪಿ: 111 ಮಂದಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಗುರುವಾರ 111 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಉಡುಪಿಯ 63, ಕುಂದಾಪುರದ 31, ಕಾರ್ಕಳದ 17 ಮಂದಿಗೆ ಸೋಂಕು ತಗುಲಿದೆ. ಸೋಂಕಿತರಲ್ಲಿ 59 ಪುರುಷರು ಹಾಗೂ 52 ಮಹಿಳೆಯರಿದ್ದು, 34 ಮಂದಿಯಲ್ಲಿ ಸೋಂಕಿನ ಲಕ್ಷಣಗಳಿದ್ದು 77 ಮಂದಿಯಲ್ಲಿ ಲಕ್ಷಣಗಳು ಇಲ್ಲ.

ಜಿಲ್ಲೆಯಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ 25,651 ಇದ್ದು, 526 ಸಕ್ರಿಯ ಸೋಂಕಿತರು ಇದ್ದಾರೆ. 25651 ಮಂದಿ ಗುಣಮುಖರಾಗಿದ್ದು, 192 ಮಂದಿ ಮೃತಪಟ್ಟಿದ್ದಾರೆ. ಇದುವರೆಗೂ 1,52,003 ಮಂದಿ ಕೋವಿಡ್‌ ಮೊದಲ ಡೋಸ್‌ ಲಸಿಕೆ ಪಡೆದಿದ್ದರೆ, 24940 ಮಂದಿ 2ನೇ ಡೋಸ್ ಪಡೆದಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.