ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

16 ಜನರಿಗೆ ಕೋವಿಡ್-19: ಮುಂಬೈ, ದುಬೈನಿಂದ ಬಂದವರಲ್ಲಿ ಸೋಂಕು

Last Updated 25 ಮೇ 2020, 9:32 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಸೋಮವಾರ 16 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.

ಮುಂಬೈನಿಂದ ಬಂದಿದ್ದ 14 ಹಾಗೂ ದುಬೈನಿಂದ ಮರಳಿದ್ದ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಕ್ವಾರಂಟೈನ್‌ನಲ್ಲಿದ್ದ ಸೋಂಕಿತರನ್ನು ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 6 ಮಹಿಳೆಯರು, ಇಬ್ಬರು ಪುರುಷರು ಹಾಗೂ 8 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 92ಕ್ಕೆ ಏರಿಕೆಯಾಗಿದ್ದು, ಒಬ್ಬರು ಮೃತಪಟ್ಟು, ಮೂವರು ಗುಣಮುಖರಾಗಿದ್ದಾರೆ. 88 ಸಕ್ರಿಯ ಪ್ರಕರಣಗಳು ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT