ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: 18 ಮಂದಿಗೆ ಕೋವಿಡ್ ಸೋಂಕು ದೃಢ

Last Updated 24 ಮೇ 2020, 9:59 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಭಾನುವಾರ 18 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಒಂದು ವರ್ಷದ ಮಗು, ನಾಲ್ಕು ವರ್ಷದ ಇಬ್ಬರು ಬಾಲಕರು ಸೇರಿ, 7 ಮಹಿಳೆಯರು ಹಾಗೂ 8 ಪುರುಷರಲ್ಲಿ ಸೋಂಕು ಪತ್ತೆಯಾಗಿದೆ‌.

ಕಂಟೈನ್‌ಮೆಂಟ್ ಝೋನ್‌ಗೆ ತೆರಳಿದ್ದ ಇಬ್ಬರಲ್ಲಿ ಹಾಗೂ ಮಹಾರಾಷ್ಟ್ರದಿಂದ ಬಂದ 14 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಬ್ಬರು ಸೋಂಕಿತರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT