ಉಡುಪಿ: ಬೈಂದೂರಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಬೈಂದೂರು (ಉಡುಪಿ ಜಿಲ್ಲೆ): ಪ್ರಥಮ ಪಿಯುಸಿ ಫಲಿತಾಂಶದಲ್ಲಿ ಅನುತೀರ್ಣವಾಗುವ ಭಯದಿಂದ ಸುದೀಪ್ (17) ಎಂಬಾತ ಶನಿವಾರ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತಗ್ಗರ್ಸೆ ಗ್ರಾಮದ ಬೇಬಿ ಶೇಡ್ತಿ ಅವರ ಮಗ ಸುದೀಪ್ ಬೈಂದೂರು ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ಏ.30ರಂದು ಆನ್ಲೈನ್ನಲ್ಲಿ ಫಲಿತಾಂಶ ಪ್ರಕಟವಾಗುವ ಮುನ್ನವೇ ಫೇಲ್ ಆಗುವ ಆತಂಕದಿಂದ ಮನೆಯಲ್ಲಿ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.
Photo Gallery: ಧಾಕಡ್ ಸಿನಿಮಾ ಟ್ರೈಲರ್ ಬಿಡುಗಡೆಯಲ್ಲಿ ಗಮನ ಸೆಳೆದ ಕಂಗನಾ ಬೋಲ್ಡ್...
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.