ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಹ್ಮಾವರ: ರೋಸ್ ಸಮಾರಂಭದಲ್ಲಿ ಹಠಾತ್ ಕುಸಿದು ಬಿದ್ದು ಯುವತಿ ಸಾವು

Last Updated 25 ನವೆಂಬರ್ 2022, 3:03 IST
ಅಕ್ಷರ ಗಾತ್ರ

ಬ್ರಹ್ಮಾವರ (ಉಡುಪಿ ಜಿಲ್ಲೆ): ರೋಸ್ ಸಮಾರಂಭದಲ್ಲಿ ಭಾಗವಹಿಸಿದ್ದ ಯುವತಿ ಹಠಾತ್ ಕುಸಿದುಬಿದ್ದು ಸಾವನಪ್ಪಿದ ಘಟನೆ ಬ್ರಹ್ಮಾವರ ತಾಲ್ಲೂಕಿನ ಕೊಳಲಗಿರಿ ಹಾವಂಜೆಯಲ್ಲಿ ನಡೆದಿದೆ.

ಜ್ಯೋತ್ಸ್ನಾ ಮರಿಯಾಕೋಸ್‌ (23) ಮೃತಪಟ್ಟ ಯುವತಿ. ಸಂಬಂಧಿಕರ ಮನೆಯಲ್ಲಿ ಆಯೋಜಿಸಿದ್ದ ರೋಸ್‌ ಸಮಾರಂಭದಲ್ಲಿ (ಕ್ರೈಸ್ತರಲ್ಲಿ ಮದುವೆ ಮುನ್ನ ನಡೆಯುವ ಕಾರ್ಯಕ್ರಮ) ಭಾಗವಹಿಸಿದ್ದ ಜ್ಯೋತ್ಸ್ನಾ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು.

ಕೂಡಲೇ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟರು. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT