ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಬ್ರಿ | ಓವರ್ ಟೆಕ್ ಬರದಲ್ಲಿ ಭೀಕರ ಅಪಘಾತ; ನಾಲ್ವರಿಗೆ ಗಾಯ

Published 19 ಆಗಸ್ಟ್ 2023, 5:03 IST
Last Updated 19 ಆಗಸ್ಟ್ 2023, 5:03 IST
ಅಕ್ಷರ ಗಾತ್ರ

ಹೆಬ್ರಿ: ಇಲ್ಲಿನ ನಾಡ್ಪಾಲು ಜಕ್ಕನಮಕ್ಕಿ ಎಂಬಲ್ಲಿ ಶುಕ್ರವಾರ ಓವರ್ ಟೆಕ್ ಬರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಗಾಯಗೊಂಡಿದ್ದಾರೆ.

ಬೈಕನ್ನು ಕಾರೊಂದು ಓವರ್ ಟೇಕ್ ಮಾಡುವಾಗ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಸುಮಾರು ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರುಗಳು ಹಾಗೂ ಬೈಕ್ ನುಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಹೆಬ್ರಿ ಪಿಎಸ್ಐ ಮಹೇಶ್‌ ಟಿಎಂ ಭೇಟಿ ನೀಡಿದ್ದು, ಪ್ರಕರಣ ದಾಖಲಾಗಿದೆ. ಅಪಘಾತದಿಂದ ಉಡುಪಿ–ಹೆಬ್ರಿ–ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತು.

ಹೆಬ್ರಿಯ ನಾಡ್ಪಾಲು ಜಕ್ಕನಮಕ್ಕಿ ಎಂಬಲ್ಲಿ ಶುಕ್ರವಾರ ಓವರ್ ಟೆಕ್ ಬರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಕಾರುಗಳು ಹಾಗೂ ಬೈಕ್ ನುಜ್ಜುಗುಜ್ಜಾಗಿದೆ
ಹೆಬ್ರಿಯ ನಾಡ್ಪಾಲು ಜಕ್ಕನಮಕ್ಕಿ ಎಂಬಲ್ಲಿ ಶುಕ್ರವಾರ ಓವರ್ ಟೆಕ್ ಬರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಕಾರುಗಳು ಹಾಗೂ ಬೈಕ್ ನುಜ್ಜುಗುಜ್ಜಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT