ಭಾನುವಾರ, ಸೆಪ್ಟೆಂಬರ್ 25, 2022
21 °C

ಅಪಘಾತ: ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಉದ್ಯಾವರ ಸೇತುವೆ ಸಮೀಪ ಟ್ಯಾಂಕರ್‌ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕ ಮೃತಪಟ್ಟಿದ್ದಾನೆ. ಮಲ್ಲಾರಿನ ಕೊಪ್ಪಲಂಗಡಿಯ ಕೋಟೆ ರಸ್ತೆಯ ಅಲ್ಫಾಝ್ ಮೃತ ಯುವಕ.

ಹಿಂಬದಿ ಸವಾರ ಸಾಹಿಲ್‌ಗೆ ಗಾಯಗಳಾಗಿವೆ. ಕಾಪು ಕಡೆಯಿಂದ ಉಡುಪಿಗೆ ಬರುವಾಗ ದುರ್ಘಟನೆ ಸಂಭವಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.