ಕುಂದಾಪುರ: ‘ಇಂದು ಹೆಚ್ಚುತ್ತಿರುವ ಟಿ.ವಿ, ಮೊಬೈಲ್ ಬಳಕೆಯಿಂದಾಗಿ ಕಣ್ಣು, ಕಿವಿಯ ಮೇಲೆ ತೀವ್ರ ಪರಿಣಾಮ ಉಂಟಾಗುತ್ತಿದೆ’ ಎಂದು ಕುಂಭಾಶಿ ಆನೆಗುಡ್ಡೆ ವಿನಾಯಕ ದೇವಸ್ಥಾನ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ ಹೇಳಿದರು.

ಇಲ್ಲಿನ ಆನೆಗುಡ್ಡೆ ಪ್ರಸನ್ನ ಮಂಟಪದಲ್ಲಿ ಕುಂಭಾಶಿ ಆನೆಗುಡ್ಡೆ ವಿನಾಯಕ ದೇವಸ್ಥಾನ ನೇತೃತ್ವದಲ್ಲಿ, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ನೇತ್ರ ಜ್ಯೋತಿ ಚಾರಿಟಬಲ್ ಟ್ರಸ್ಟ್, ಪ್ರಸಾದ್ ನೇತ್ರಾಲಯ ಉಡುಪಿ, ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ನಡೆದ ಉಚಿತ ಕಣ್ಣು ಹಾಗೂ ಕಿವಿಯ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು

ಆನೆಗುಡ್ಡೆ ವಿನಾಯಕ ದೇವಸ್ಥಾನದ ಧರ್ಮದರ್ಶಿ ಕೆ. ಪದ್ಮನಾಭ ಉಪಾಧ್ಯಾಯ, ಪ್ರಸಾದ್ ನೇತ್ರಾಲಯದ ಡಾ. ನಿರಂಜನ್, ಡಾ. ಅಂಕಿತಾ ಕಲ್ಮಾಡಿ, ಸಾರ್ವಜನಿಕ ಸಂಪರ್ಕ ಅಧಿಕಾರಿ ಹರ್ಷ, ಟೀಮ್ ಈಶ್ವರ್ ಮಲ್ಪೆ ಸಂಚಾಲಕ ಲವ ಬಂಗೇರ, ಸ್ವಾತಿ, ಸಿಂಚನಾ, ಸಾತ್ವಿ, ಸುಶ್ಮಿತಾ ಭಾಗವಹಿಸಿದ್ದರು.

ಕೆ. ರಾಜಾರಾಮ ಉಪಾಧ್ಯಾಯ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-28-1769053416

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.