ಉಡುಪಿ: ಶ್ರೀಕೃಷ್ಣ ಸೇವಾ ಬಳಗ, ಅದಮಾರು ಮಠದ ವತಿಯಿಂದ ಮಾರ್ಚ್ 28ರಂದು ಮಧ್ಯಾಹ್ನ 3 ಗಂಟೆಗೆ ನಗರದ ಪೂರ್ಣ ಪ್ರಜ್ಞ ಕಾಲೇಜು ಸಭಾಂಗಣದಲ್ಲಿ ವಿಶ್ವಾರ್ಪಣಂ ಯುವ ಸಂವಾದ ಕಾರ್ಯಕ್ರಮ ನಡೆಯಲಿದೆ.
ತಮಿಳುನಾಡ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ಸ್ವಾತಂತ್ರ್ಯ ನಂತರದ ಒಕ್ಕೂಟ ಭಾರತ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.