ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಥ್ಲೀಟ್‌ ದಿನೇಶ್ ಗಾಣಿಗಗೆ ಹುಟ್ಟೂರಲ್ಲಿ ಸ್ವಾಗತ

Published 3 ಜೂನ್ 2023, 13:39 IST
Last Updated 3 ಜೂನ್ 2023, 13:39 IST
ಅಕ್ಷರ ಗಾತ್ರ

ಕೋಟ(ಬ್ರಹ್ಮಾವರ): ಮಲೇಷ್ಯಾದಲ್ಲಿ ನಡೆದ ಅಂತರಾಷ್ಟ್ರೀಯ ಸಿಂಗಾಪುರ್ ಮಾಸ್ಟರ್ಸ್‌ ಅಥ್ಲೆಟಿಕ್ಸ್‌ನಲ್ಲಿ ಒಂದು ಬೆಳ್ಳಿ, ಕಂಚಿನ ಪದಕ ಗೆದ್ದ ಕೋಟದ ದಿನೇಶ್ ಗಾಣಿಗ ಅವರಿಗೆ ಹುಟ್ಟೂರಿನಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ಇಲ್ಲಿನ ಅಮೃತೇಶ್ವರಿ ಸರ್ಕಲ್ ಬಳಿ ಅಭಿಮಾನಿಗಳು ಪಟಾಕಿ ಸಿಡಿಸಿ, ಹಾರ ಹಾಕಿ ಸ್ವಾಗತಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಅಜಿತ್ ದೇವಾಡಿಗ, ಆಟೋ ಚಾಲಕ–ಮಾಲಕರ ಸಂಘದ ಅಧ್ಯಕ್ಷ ಅಣ್ಣಪ್ಪ ಪೂಜಾರಿ, ಹಿಂದೂ ಜಾಗರಣ ವೇದಿಕೆ ಮಾಜಿ ಅಧ್ಯಕ್ಷ ಸಮತಾ ಸುರೇಶ್ ಗಾಣಿಗ, ಪಂಚವರ್ಣ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ, ಅಮೃತೇಶ್ವರಿ ದೇವಸ್ಥಾನದ ಟ್ರಸ್ಟಿ ಚಂದ್ರ ಪೂಜಾರಿ, ಮಾಜಿ ಟ್ರಸ್ಟಿ ಚಂದ್ರ ಆಚಾರ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT