ಶಿರ್ವ: ಬಂಟಕಲ್ಲು ದುರ್ಗಾಪರಮೇಶ್ವರಿ ಶಾಲೆಯ ನಿವೃತ್ತ ಮುಖ್ಯಶಿಕ್ಷಕ, ಸಮಾಜಸೇವಕ ಬಿ. ಅನಂತರಾಮ ಭಟ್(70) ಪರ್ಕಳ ದೇವಿನಗರ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಶಿರ್ವ ರೋಟರ‍್ಯಾಕ್ಟ್ ಕ್ಲಬ್, ಶಂಕರಪುರ ರೋಟರಿ ಸಂಸ್ಥೆಯ ಸ್ಥಾಪಕ ಸದಸ್ಯರಾಗಿದ್ದರು. ಇವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.