ಬ್ರಹ್ಮಾವರ: ಮುಂಬೈನ ಉದ್ಯಮಿ ಬಾರ್ಕೂರು ದೊಡ್ಮನೆ ಸುಧಾಕರ ಶೆಟ್ಟಿ (83) ಸೋಮವಾರ ಮುಂಬೈನಲ್ಲಿ ನಿಧನರಾದರು.

ಅವರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಮುಂಬೈನಲ್ಲಿ ವಸುಧಾ ಕೆಮಿಕಲ್ಸ್ ಎನ್ನುವ ಸಂಸ್ಥೆಯನ್ನು ಹುಟ್ಟು ಹಾಕಿ ಹಲವಾರು ಮಂದಿಗೆ ಉದ್ಯೋಗ ನೀಡಿದ ಸುಧಾಕರ ಶೆಟ್ಟಿ ಅವರು, 28 ವರ್ಷಗಳ ಹಿಂದೆ ಆರಂಭಗೊಂಡ ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ₹ 3ಕೋಟಿ ದೇಣಿಗೆ ನೀಡಿದ್ದರು. ಬಾರ್ಕೂರಿನಲ್ಲಿ ರೈಲು ನಿಲ್ದಾಣ ಆರಂಭಕ್ಕೆ ಮತ್ತು ಮತ್ಸ್ಯಗಂಧ ರೈಲು ನಿಲುಗಡೆಗೆ ಬಹಳಷ್ಟು ಹೋರಾಟ ನಡೆಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-28-1153944207

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.