ಬ್ರಹ್ಮಾವರ: ಮಣಿಪಾಲ ಹೆರಿಗೆ ಮತ್ತು ಸ್ತ್ರೀ ಆರೋಗ್ಯ ತಜ್ಞರ ಸಂಘ ಹಾಗೂ ಕಲ್ಯಾಣಪುರದ ಗೊರೆಟ್ಟಿ ಆಸ್ಪತ್ರೆ ಆಶ್ರಯದಲ್ಲಿ ‘ವಿಶ್ವ ಮುಟ್ಟಿನ ನೈರ್ಮಲ್ಯ ದಿನ’ದ ಪ್ರಯುಕ್ತ ಬಾರ್ಕೂರಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಕಾರ್ಯಾಗಾರ ಜರಗಿತು.

ನಿಲಯದ ಮೇಲ್ವಿಚಾರಕಿ ವಸಂತ ಕುಮಾರಿ ಎನ್.ಎಸ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾ ನಾಗರಾಜ್, ಡಾ.ರಂಜಿತಾ ನಾಯಕ್, ಡಾ.ರಾಜಲಕ್ಷ್ಮಿ ಮಾಹಿತಿ ನೀಡಿದರು. ವಿದ್ಯಾರ್ಥಿನಿಯರಿಗೆ ಹತ್ತಿಯ ಸ್ಯಾನಿಟರಿ ಪ್ಯಾಡ್ ಮತ್ತು ಮುಟ್ಟಿನ ಕಪ್ ವಿತರಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-28-1444716648

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.