ಶಿರ್ವ: ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ ಬೆಳ್ಳೆ ಗ್ರಾಮ ಪಂಚಾಯಿತಿ ನಾಮನಿರ್ದೇಶನಗೊಂಡಿದೆ.

2024-25ನೇ ಸಾಲಿನಲ್ಲಿ ಸಮುದಾಯದ ಸಹಭಾಗಿತ್ವದೊಂದಿಗೆ ಸ್ವಂತ ಸಂಪನ್ಮೂಲವನ್ನು ಉತ್ತಮ ರೀತಿಯಲ್ಲಿ ಸಂಗ್ರಹಿಸಿ ಬಳಕೆ ಮಾಡಿದ್ದನ್ನು ಪರಿಶೀಲಿಸಲು ಕೇಂದ್ರ ಸರ್ಕಾರದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ತಂಡದ ಧನಂಜಯ್ ಚಾವ್ಲಾ ಮತ್ತು ಉಪೇಂದ್ರ ಜತೆಗೆ ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್, ಸಿಪಿಒ ಉದಯ ಕುಮಾರ್ ಶೆಟ್ಟಿ ಕಾಪು ತಾಲ್ಲೂಕು ಪಂಚಾಯಿತಿ ಇಒ ವಿಜಯ್ ಕುಮಾರ್, ಜಿ.ಪಂ. ಅಧಿಕಾರಿಗಳಾದ ಜೇಮ್ಸ್ ಡಿಸಿಲ್ವಾ, ಅನಿಲ್ ಶೆಟ್ಟಿ ತಾ.ಪಂ. ಅಧಿಕಾರಿಗಳಾದ ರಜನಿ, ಚಂದ್ರಕಲಾ, ಪಿಡಿಒ ಆಶಾಲತಾ, ರಾಜೇಶ್ ಶೆಣೈ, ತಿಲಕ್ ರಾಜ್, ಶಶಿಧರ ಆಚಾರ್ಯ, ಮಹೇಶ್, ಶಂಕರ್, ಬೆಳ್ಳೆ ಗ್ರಾ.ಪಂ. ಆಡಳಿತ ಅಧಿಕಾರಿ ನಿಧೀಶ್ ಹೊಳ್ಳ ಭಾಗವಹಿಸಿದ್ದರು.

ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಶಿಧರ ವಾಗ್ಗೆ ಅವರು ಕೇಂದ್ರ ತಂಡಕ್ಕೆ ಮಾಹಿತಿ ನೀಡಿದರು. ಗ್ರಾಮ ಪಂಚಾಯತಿ ನಿಕಟಪೂರ್ವ ಅಧ್ಯಕ್ಷೆ ದಿವ್ಯಾ ವಿ. ಆಚಾರ್ಯ, ಮಾಜಿ ಅಧ್ಯಕ್ಷರಾದ ಸುಧಾಕರ ಪೂಜಾರಿ, ರಂಜನಿ ಹೆಗ್ಡೆ ತಾ.ಪಂ. ಮಾಜಿ ಅಧ್ಯಕ್ಷ ದೇವದಾಸ್ ಹೆಬ್ಬಾರ್ ಮೊದಲಾದವರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-28-1848185499

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.