ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ | ಬಿಜೆಪಿ ಮುಖಂಡ ಬಿ.ಸುಧಾಕರ ಶೆಟ್ಟಿ ನಿಧನ

Published 4 ಜನವರಿ 2024, 5:45 IST
Last Updated 4 ಜನವರಿ 2024, 5:45 IST
ಅಕ್ಷರ ಗಾತ್ರ

ಉಡುಪಿ: ಬಿಜೆಪಿ ಮುಖಂಡ ಹಾಗೂ ಹೋಟೆಲ್ ಉದ್ಯಮಿ ಬಿ.ಸುಧಾಕರ ಶೆಟ್ಟಿ (72) ಗುರುವಾರ ಬೆಳಿಗ್ಗೆ ನಿಧನರಾದರು.

ಮೃತರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬರು ಪುತ್ರಿ ಇದ್ದಾರೆ.

ಶಾರದಾ ಇಂಟರ್‌ನ್ಯಾಷನಲ್ ಹೋಟೆಲ್ ಮಾಲೀಕರಾಗಿದ್ದ ಸುಧಾಕರ ಶೆಟ್ಟಿ ಹೋಟೆಲ್ ಉದ್ಯಮದ ಜತೆಗೆ ರಾಜಕೀಯವಾಗಿಯೂ ಬೆಳೆದಿದ್ದರು.

2009ರಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು.

1999, 2004 ಹಾಗೂ 2013ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT