ಸಂಸದ ಕೋಟ ಶ್ರೀನಿವಾಸ ಪೂಜಾರಿ ಸದಸ್ಯತ್ವ ಅಭಿಯಾನದ ಬಗ್ಗೆ ತಿಳಿಸಿದರು. ಬಿಜೆಪಿ ಮಂಡಲ ಅಧ್ಯಕ್ಷ ಸುರೇಶ ಶೆಟ್ಟಿ ಗೋಪಾಡಿ, ಅಭಿಯಾನದ ಸಂಚಾಲಕ ಕಾಡೂರು ಸುರೇಶ ಶೆಟ್ಟಿ, ಸಹ ಸಂಚಾಲಕ ಸದಾನಂದ ಬಳ್ಕೂರು, ಕುಂದಾಪುರ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಕನ್ಯಾ ಹೆಗ್ಡೆ, ಮುಖಂಡ ಶಾಂತರಾಮ ಶೆಟ್ಟಿ, ಕೋಟ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು, ಗ್ರಾ.ಪಂ. ಅಧ್ಯಕ್ಷರು ಉಪಾಧ್ಯಕ್ಷರು, ಸದಸ್ಯರು, ಮುಖಂಡರು, ಕಾರ್ಯಕರ್ತರು ಇದ್ದರು.