ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಎ.ವಿ. ಬಾಳಿಗ ಸ್ಮಾರಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪಿ.ವಿ. ಭಂಡಾರಿ ಪಾಲ್ಗೊಂಡಿದ್ದರು (ಮಧ್ಯದಲ್ಲಿರುವವರು)
ಡಾ. ಜುಡಿತ್ ಲೂವಿಸ್
ಜಾನ್ ಥೋಮಸ್
ಪರೀಕ್ಷಾ ಸಂದರ್ಭದಲ್ಲಿ ಅತಿಯಾದ ಒತ್ತಡವಾಗದೆ ಯಾವ ರೀತಿ ಓದಬೇಕು ಜ್ಞಾಪಕ ಶಕ್ತಿ ವೃದ್ಧಿಸಲು ಏನು ಮಾಡಬೇಕು. ಮೊದಲಾದ ಉಪಯುಕ್ತ ಮಾಹಿತಿಯು ಕಾರ್ಯಾಗಾರದಿಂದ ಲಭಿಸಿದೆ.
ಕಾಂಚನಾ ದ್ವಿತೀಯ ಪಿಯುಸಿ ಕ್ರಾಸ್‌ಲ್ಯಾಂಡ್ ಪಿಯು ಕಾಲೇಜ್
ಯಾವುದೇ ಭಯ ಆತಂಕವಿಲ್ಲದೆ ಪರೀಕ್ಷೆ ಎದುರಿಸುವುದು ಹೇಗೆ ಎಂಬುದರ ಬಗ್ಗೆ ‘ಪ್ರಜಾವಾಣಿ’ ಸಹಯೋಗದಲ್ಲಿ ನಡೆದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳು ಸಲಹೆ ನೀಡಿದ್ದಾರೆ.
ಸೌಮ್ಯ ದ್ವಿತೀಯ ಪಿಯುಸಿ ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ಕಾಲೇಜು ಆರೂರು
ಕಾರ್ಯಾಗಾರವು ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ. ಪರೀಕ್ಷೆಯ ಸಂದರ್ಭದಲ್ಲಿ ದೈಹಿಕ ಮಾನಸಿಕ ಆರೋಗ್ಯವನ್ನು ಕಾಡಿಕೊಳ್ಳುವುದು ಹೇಗೆ ಎಂದು ತಜ್ಞರು ತಿಳಿಸಿದ್ದಾರೆ. ಇದು ಪರೀಕ್ಷಾ ಸಂದರ್ಭದಲ್ಲಿ ಸಹಾಯಕವಾಗಲಿದೆ.
ವಿನ್ಯಾಸ್ ಯು. ನಾಯ್ಕ ಹತ್ತನೇ ತರಗತಿ ಶಾರದಾ ಪ್ರೌಢ ಶಾಲೆ ಚೇರ್ಕಾಡಿ
ಪರೀಕ್ಷೆಯ ಬಗ್ಗೆ ಭಯಪಡದೆ ಹೇಗೆ ಆತ್ಮವಿಶ್ವಾಸ ವೃದ್ಧಿಸಿಕೊಳ್ಳಬೇಕು. ಒತ್ತಡದಿಂದ ಮಾನಸಿಕ ಸಮಸ್ಯೆ ಎದುರಾದರೆ ಏನು ಮಾಡಬೇಕು ಎಂಬುದರ ಬಗ್ಗೆ ವೈದ್ಯರು ವಿವರವಾಗಿ ಮಾಹಿತಿ ನೀಡಿದ್ದಾರೆ.