ನೀರಿನ ಸಮಸ್ಯೆ ಕಂಡು ಬಂದಲ್ಲಿ ಟ್ಯಾಂಕರ್ ಮೂಲಕ ನೀರು ಒದಗಿಸಲು ಸಿದ್ಧರಿದ್ದೇವೆ. ಈ ಬಗ್ಗೆ ಟೆಂಡರ್ ಪ್ರಕ್ರಿಯೆ ಮಾಡಲು ಸಿದ್ಧತೆ ಮಾಡಲಾಗಿದೆ
ಸತೀಶ ನಾಯಕ್ ಪಿಡಿಒ ಚಾಂತಾರು ಪಂಚಾಯಿತಿ
ಶಾಸಕ ಯಶಪಾಲ್ ಸುವರ್ಣ ಅವರ ನೇತೃತ್ವದಲ್ಲಿ ಈಚೆಗೆ ನಡೆದ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪಂಚಾಯಿತಿ ಮಟ್ಟದಲ್ಲೇ ಪರಿಹಾರ ಕಂಡುಕೊಳ್ಳಲು ತಿಳಿಸಿದ್ದು ಅದರಂತೆ ಗ್ರಾ.ಪಂ. ಮಟ್ದದಲ್ಲೇ ವ್ಯವಸ್ಥೆ ಮಾಡಲಾಗುತ್ತಿದೆ