ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬೆಲ್ಲ ತಯಾರಿ ಭರದಿಂದ ಸಾಗಿದೆ.
ರೈತರಿಗೆ ಪ್ರೋತ್ಸಾಹ
ಒಂದೆರಡು ವರ್ಷದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸುವ ಬಗ್ಗೆ ಆಶಾದಾಯಕ ಬೆಳವಣಿಗೆ ಆಗುತ್ತಿರುವುದರಿಂದ ರೈತರ ಹಿತದೃಷ್ಟಿ ಇಟ್ಟುಕೊಂಡು ಮತ್ತು ಅವರಿಗೆ ಒಳ್ಳೆಯ ಬೆಲೆ ಸಿಗುವ ಬಗ್ಗೆ ಆಲೋಚಿಸಿ ಮುಂದಿನ ದಿನಗಳಲ್ಲಿ ಹೆಚ್ಚು ಪ್ರದೇಶದಲ್ಲಿ ಕಬ್ಬು ಬೆಳೆಯಲು ರೈತರನ್ನು ಪ್ರೋತ್ಸಾಹಿಸಲಾಗುವುದು ಎಂದು ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ಅಧ್ಯಕ್ಷ ಸತೀಶ ಕಿಣಿ ಬೆಳ್ವೆ ತಿಳಿಸಿದರು.