ಬ್ರಹ್ಮಾವರ: ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ವತಿ ಯಿಂದ ಪುನೀತ್ ರಾಜ್ ಕುಮಾರ್ ವಿದ್ಯಾನಿಧಿ ಯೋಜನೆಯಡಿ ಶೈಕ್ಷಣಿಕ ದತ್ತು ಪಡೆದ ಹಾಗೂ ಫಲಾನುಭವಿ ವಿದ್ಯಾರ್ಥಿಗಳಿಗೆ ವಿದ್ಯಾ ಪರಿಕರ ವಿತರಣೆ ಜೂ.4ರಂದು ಹಮ್ಮಿಕೊಳ್ಳಲಾಗಿದೆ. ಸಂಸ್ಥೆಯ ಮಹಾ ಪೋಷಕರಾದ ಆನಂದ್ ಸಿ. ಕುಂದರ್, ಕೃಷ್ಣಪ್ರಸಾದ್ ಕ್ಯಾಶು ಮಾಲೀಕ ಸಂಪತ್ ಕುಮಾರ್ ಶೆಟ್ಟಿ, ಸ್ನೇಹಕೂಟದ ಅಧ್ಯಕ್ಷೆ ಹಾಗೂ ಸಲಹಾ ಸಮಿತಿ ಸದಸ್ಯೆ ಭಾರತಿ ಮಯ್ಯ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-28-963033257

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.