ಬಸ್ ಪಲ್ಟಿ: ಹಲವರಿಗೆ ಗಾಯ

ಉಡುಪಿ: ಉದ್ಯಾವರ ಸಮೀಪದ ಬಲಾಯಿಪಾದೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಖಾಸಗಿ ಬಸ್ ಪಲ್ಟಿಯಾಗಿದ್ದು ಹಲವರು ಗಾಯಗೊಂಡಿದ್ದಾರೆ.
ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಎಪಿಎಂ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಬಸ್‌ನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.