ಕಾಲೇಜಿಗೆ ಹೋಗುವ ಮತ್ತು ಮರಳಿ ಬರುವ ಸಮಯದಲ್ಲಿ ಬಸ್‌ಗಳಿಲ್ಲದ ಕಾರಣ ಹಾಡಿ ಪ್ರದೇಶದಲ್ಲಿ ನಡೆದುಕೊಂಡು ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ.
ಪರೀಕ್ಷಿತ ಪಿಯು ವಿದ್ಯಾರ್ಥಿನಿ ಬಡಾಕೆರೆ
ನಮ್ಮ ಊರಿಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್‌ಗೆ ಖಾಸಗಿ ಬಸ್‌ನವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದರಿಂದ ಬಸ್ ಸೌಲಭ್ಯವಿಲ್ಲದೆ ಸಮಸ್ಯೆಯಾಗುತ್ತಿದೆ. ಸಂಬಂಧಪಟ್ಟವರು ಸಮಸ್ಯೆ ಪರಿಹರಿಸಬೇಕು.