ಬೈಂದೂರು: ಮೂರು ವರ್ಷಗಳಿಂದ ಅನುದಾನ ಸಿಗಲಿಲ್ಲ. ಇದೇ ಪರಿಸ್ಥಿತಿಯಲ್ಲಿ ಇನ್ನೂ ಎರಡು ವರ್ಷ ಕಳೆಯಬೇಕಾಗಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

ಬಜೆಟ್ನಲ್ಲಿ ಕರಾವಳಿ ಜಿಲ್ಲೆಗಳನ್ನು ಕಡೆಗಣಿಸಲಾಗಿದೆ ಎಂದು ದೂರಿ ಪಟ್ಟಣ ಪಂಚಾಯತ್ ಎದುರು ಬಿಜೆಪಿ ಬೈಂದೂರು ಮಂಡಲ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ನಂತರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಹಾಗೂ ತಹಶೀಲ್ದಾರ್ ರಾಮಚಂದ್ರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ಹಾಗೂ ಕುಂದಾಪುರ ತಾಲೂಕಿನ 39 ಗ್ರಾಮ ಪಂಚಾಯತ್ ಹಾಗೂ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಏಕ ಕಾಲದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ, ಕಾರ್ಯದರ್ಶಿ ಗೋಪಾಲ ಪೂಜಾರಿ ವಸ್ರೆ, ಮುಖಂಡರಾದ ಜೈಸನ್ ಎಂ.ಡಿ., ರಾಜಶೇಖರ ದೇವಾಡಿಗ, ಸದಾನಂದ ಹೋಬಳಿದಾರ್, ರಾಘವೇಂದ್ರ ಪಡುವರಿ, ಚಂದ್ರದೇವಾಡಿಗ, ಸತೀಶ್ ಶೆಟ್ಟಿ, ವಿಠ್ಠಲ ದೇವಾಡಿಗ, ಭಾಗೀರತಿ, ಮಾಲಿನಿ ಕೆ. ಭಾನುಮತಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-28-560600996

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.