ಬೈಂದೂರು: ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ 2025–28ನೇ ಸಾಲಿನ ಅಧ್ಯಕ್ಷರಾಗಿ ಉದಯ ಶಂಕರ್, ಪ್ರಧಾನ ಕಾರ್ಯದರ್ಶಿಯಾಗಿ ರಾಮ ಬಿಜೂರು ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ನರಸಿಂಹ ನಾಯಕ್, ಕೋಶಾಧಿಕಾರಿಯಾಗಿ ಕೃಷ್ಣ ಬಿಜೂರು, ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಜಯಪ್ರಕಾಶ್ ವಿ. ಆಯ್ಕೆಯಾದರು.

ಶನಿವಾರ ನಡೆದ ಚುನಾವಣೆಯಲ್ಲಿ ಆಯ್ಕೆ ನಡೆಯಿತು. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಅಸ್ಟ್ರೊ ಮೋಹನ್ ಚುನಾವಣಾಧಿಕಾರಿಯಾಗಿದ್ದರು. ಚುನಾವಣಾ ಪ್ರಕ್ರಿಯೆಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸಹಕರಿಸಿದರು. ಸಂಘದ ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.