ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಹಾಗೂ ರೈತಸಿರಿ- ರೈತ ಸೇವಾ ಒಕ್ಕೂಟದ ಆಶ್ರಯದಲ್ಲಿ ನಿವೃತ್ತ ಶಾಖಾ ವ್ಯವಸ್ಥಾಪಕ ಚಂದ್ರ ಬಿ. ನಾಗೂರು ಅವರ ಬೀಳ್ಕೊಡುಗೆ ಸಮಾರಂಭ ಮತ್ತು ರೈತ ಕೂಟದ ಮಾಸಿಕ ಸಭೆ ಈಚೆಗೆ ನಡೆಯಿತು.

ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ನೌಕರ ಕೆ. ಹಾವಳಿ ಬಿಲ್ಲವ ಹಾಗೂ ಸಂಘದ ಕೃಷಿ ಸಹಾಯಕ ಈಶ್ವರ ನಾಯ್ಕ ಅನುಭವ ಹಂಚಿಕೊಂಡರು. ಬೈಂದೂರು ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿ ಗಾಯತ್ರಿ ಕೃಷಿ ಇಲಾಖೆಯ ಸೌಲಭ್ಯಗಳ ಮಾಹಿತಿ ನೀಡಿದರು.

ಸಂಘದ ಉಪಾಧ್ಯಕ್ಷ ಮಂಜು ದೇವಾಡಿಗ, ನಿರ್ದೇಶಕರಾದ ಮೋಹನ ಪೂಜಾರಿ, ಈಶ್ವರ ಹಕ್ಲತೋಡು, ಗುರುರಾಜ ಹೆಬ್ಬಾರ, ರಾಜೇಶ ದೇವಾಡಿಗ, ರಂಜಿತಕುಮಾರ ಶೆಟ್ಟಿ, ಹೂವ ನಾಯ್ಕ, ಲೀಲಾ ಪೂಜಾರ್ತಿ ಇದ್ದರು.

ಅರುಣ ಗಾಣಿಗ ಪರಿಚಯ ಮಾಡಿದರು. ಮಾರಾಟಾಧಿಕಾರಿ ಚಂದಯ್ಯ ಶೆಟ್ಟಿ ವಂದಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಪೈ ಎನ್. ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-28-1278633026

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.