ಬೈಂದೂರು: ಇಲ್ಲಿನ ಜೆಸಿಐ. ಬೈಂದೂರು ಸಿಟಿ ವತಿಯಿಂದ ಪ್ರತಿ ತಿಂಗಳು ನಡೆಸುವ ‘ಸೆಲ್ಯೂಟ್ ದ ಸೈಲೆಂಟ್ ಸ್ಟಾರ್’ ಏಪ್ರಿಲ್ ತಿಂಗಳ ಕಾರ್ಯಕ್ರಮದಲ್ಲಿ ಕಲಾವಿದ ತ್ರಿವಿಕ್ರಮ್ ರಾವ್ ಉಪ್ಪುಂದ ಅವರನ್ನು ಗೌರವಿಸಲಾಯಿತು. ಬಣ್ಣಗಾರಿಕೆ ಹಾಗೂ ವಸ್ತ್ರ ವಿನ್ಯಾಸಕಾರರಾಗಿರುವ ತ್ರಿವಿಕ್ರಮ್ ರಾವ್ ಅವರು, ಮೂರ್ತಿ ಶಿಲ್ಪ ತಯಾರಿಕೆಯಲ್ಲಿ ನೈಪುಣ್ಯತೆ ಹೊಂದಿದ್ದಾರೆ. ಕಲಾಕ್ಷೇತ್ರದ ಅವರ ಸಾಧನೆ ಪರಿಗಣಿಸಿ, ಗೌರವಿಸಲಾಯಿತು.

ಜೆಸಿಐ ಬೈಂದೂರು ಸಿಟಿ ಅಧ್ಯಕ್ಷೆ ಚೈತ್ರಾ ಸತೀಶ್, ನಿಕಟಪೂರ್ವ ಅಧ್ಯಕ್ಷ ರಾಜು ಮೊಗವೀರ, ಕಾರ್ಯದರ್ಶಿ ಪ್ರೇಮಾ ವಿ. ಶೆಟ್ಟಿ, ಲೇಡಿ ಜೆಸಿ ಕೋ-ಆರ್ಡಿನೇಟರ್, ಸೂರ್ಯಕಾಂತಿ, ರಾಘವೇಂದ್ರ ಹೊಳ್ಳ, ಸುರೇಂದ್ರ ಶೇಟ್, ಅವಿನಾಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-28-1950791461

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.