ಭಾನುವಾರ, ಸೆಪ್ಟೆಂಬರ್ 19, 2021
24 °C

ಆಗುಂಬೆ ಘಾಟಿ ತಡೆಗೋಡೆ ಮೇಲೇರಿ ನಿಂತ ಸರಕು ಸಾಗಣೆ ವಾಹನ: ತಪ್ಪಿದ ಅನಾಹುತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಆಗುಂಬೆ ಘಾಟಿಯ 8ನೇ ತಿರುವಿನಲ್ಲಿ ಸರಕು ಸಾಗಣೆ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯ ಮೇಲೇರಿ ನಿಂತಿದೆ.

ಸ್ವಲ್ಪ ಮುಂದೆ ಹೋಗಿದ್ದರು ಸರಕು ಸಾಗಣೆ ವಾಹನ ಬೃಹತ್ ಕಂದಕಕ್ಕೆ ಉರುಳುವ ಅಪಾಯವಿತ್ತು‌. ಅದೃಷ್ಟವಶಾತ್ ಅನಾಹುತ ತಪ್ಪಿದ್ದು, ಚಾಲಕ ಹಾಗೂ ಇತರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 169 (ಎ) ರಸ್ತೆ ಇದಾಗಿದ್ದು, ಉಡುಪಿ-ಶಿವಮೊಗ್ಗ ಜಿಲ್ಲೆಗಳನ್ನು ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು