ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಜಾ ಸೇವನೆ: 43 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

Last Updated 6 ಅಕ್ಟೋಬರ್ 2022, 5:48 IST
ಅಕ್ಷರ ಗಾತ್ರ

ಉಡುಪಿ: ಸೆ.27ರಿಂದ ಅ.1ರವರೆಗೆ ಮಣಿಪಾಲ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ 150 ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆ ಕುರಿತು ಪರೀಕ್ಷೆಗೊಳಪಡಿಸಲಾಗಿದ್ದು ಅನುಮಾನಾಸ್ಪದವಾಗಿ ಕಂಡುಬಂದ 75 ವಿದ್ಯಾರ್ಥಿಗಳ ಮಾದರಿಯನ್ನು ಫಾರೆನ್ಸಿಕ್ ವಿಭಾಗಕ್ಕೆ ಕಳುಹಿಸಲಾಗಿದ್ದು, 43 ವಿದ್ಯಾರ್ಥಿಗಳ ಮಾದರಿಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

43 ವಿದ್ಯಾರ್ಥಿಗಳ ಮೇಲೆ ಗಾಂಜಾ ಸೇವನೆ ಆರೋಪದ ಪ್ರಕರಣ ದಾಖಲಿಸಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್‌ ಎಂ.ಎಚ್‌ ಅವರ ನಿರ್ದೇಶನದಲ್ಲಿ, ಎಎಸ್‌ಪಿ ಸಿದ್ದಲಿಂಗಪ್ಪ, ಡಿವೈಎಸ್‌ಪಿ ಸುಧಾಕರ ನಾಯಕ್‌ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT