ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲ್ಲೂರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

Last Updated 8 ನವೆಂಬರ್ 2022, 5:36 IST
ಅಕ್ಷರ ಗಾತ್ರ

ಕುಂದಾಪುರ: ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ಸೋಮವಾರ ಸಂಜೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಸಚಿವರಾದ ಗೋವಿಂದ ಕಾರಜೋಳ, ಸುನಿಲ್ ಕುಮಾರ್, ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿ, ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ದೇವಸ್ಥಾನದ ಇಒ ಪಿ.ಬಿ ಮಹೇಶ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ ಶೆಟ್ಟಿ, ಸದಸ್ಯರಾದ ಡಾ.ಅತುಲ್ ಕುಮಾರ್ ಶೆಟ್ಟಿ, ಜಯಾನಂದ ಹೋಬಳಿ ದಾರ್, ಗೋಪಾಲಕೃಷ್ಣ ನಾಡ, ಸಂಧ್ಯಾ ರಮೇಶ್, ರತ್ನಾ ರಮೇಶ್ ಕುಂದರ್, ಕೆ.ಪಿ ಶೇಖರ್, ಅರ್ಚಕರಾದ ಎನ್ ನರಸಿಂಹ ಅಡಿಗ, ಎನ್ ಗೋವಿಂದ ಅಡಿಗ, ರಾಮಚಂದ್ರ ಅಡಿಗ, ಸುದರ್ಶನ ಜೋಯಿಸ, ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವರಾಮಕೃಷ್ಣ ಭಟ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT