ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಚಿತ್ರಗಳಲ್ಲಿ ನೋಡಿ: ಉಡುಪಿ ಕೃಷ್ಣ ಮಠಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಶ್ರೀಪಾದರ ಆಶೀರ್ವಾದ ಪಡೆದರು. ಅವರ ಜತೆ ಶಾಸಕ ಕೆ. ರಘುಪತಿ ಭಟ್ ಇದ್ದರು.ಈ ಸಂದರ್ಭದಲ್ಲಿ ಕಂದಾಯ ಸಚಿವರಾದ ಆರ್. ಅಶೋಕ್, ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸುಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Published : 13 ಜುಲೈ 2022, 10:13 IST
ಫಾಲೋ ಮಾಡಿ
Comments
ಉಡುಪಿ ಕೃಷ್ಣನ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಉಡುಪಿ ಕೃಷ್ಣನ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ADVERTISEMENT
ಪರ್ಯಾಯ ಶ್ರೀ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಶ್ರೀಪಾದರ ಆಶೀರ್ವಾದ ಪಡೆದ ಬೊಮ್ಮಾಯಿ
ಪರ್ಯಾಯ ಶ್ರೀ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಶ್ರೀಪಾದರ ಆಶೀರ್ವಾದ ಪಡೆದ ಬೊಮ್ಮಾಯಿ
ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬೊಮ್ಮಾಯಿ
ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬೊಮ್ಮಾಯಿ
ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬೊಮ್ಮಾಯಿ
ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬೊಮ್ಮಾಯಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT