ಉಡುಪಿ: ಕಾಲೇಜು ಪ್ರವೇಶಕ್ಕೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆ ಇತ್ತು.

ಕೆಲವೇ ವಿದ್ಯಾರ್ಥಿಗಳು ಮಾತ್ರ ತರಗತಿಗೆ ಹಾಜರಾಗಿದ್ದರು. ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ನಾಲ್ವರು ವಿದ್ಯಾರ್ಥಿಗಳು ಮಾತ್ರ ಬಂದಿದ್ದಾರೆ. ಕೋವಿಡ್ ಪರೀಕ್ಷಾ ವರದಿ ಹಾಗೂ ಪೋಷಕರಿಂದ ಒಪ್ಪಿಗೆ ಪತ್ರ ತಂದ ವಿದ್ಯಾರ್ಥಿಗಳಿಗೆ ಮಾತ್ರ ಕಾಲೇಜಿನೊಳಗೆ ಪ್ರವೇಶ ನೀಡಲಾಗುತ್ತಿದೆ.

ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ದೇವಿದಾಸ್ ನಾಯಕ್ ತಿಳಿಸಿದರು.

ಡಾ.ಜಿ.ಶಂಕರ್ ಕಾಲೇಜಿನಲ್ಲೂ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.