ಅಸಂಘಟಿತ ವಲಯದ ಅಲೆಮಾರಿ ಕಾರ್ಮಿಕರು ಉಡುಪಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಅವರಿಗೆ ಉಳಿದುಕೊಳ್ಳಲು ಕಾರ್ಮಿಕ ಇಲಾಖೆಯಿಂದ ವ್ಯವಸ್ಥೆ ಮಾಡಬೇಕು.
- ಕಿರಣ್‌ಕುಮಾರ್, ಕೊಡ್ಗಿ ಶಾಸಕ
ಕಾರ್ಮಿಕರು ಇಎಸ್‌ಐ ಸೌಲಭ್ಯ ಪಡೆಯಲು ಇರುವ ₹20 ಸಾವಿರ ಸಂಬಳ ಮಿತಿಯನ್ನು ₹30 ಸಾವಿರಕ್ಕೆ ಏರಿಕೆ ಮಾಡಬೇಕು. ಬ್ರಹ್ಮಾವರದಲ್ಲಿ ನಿರ್ಮಾಣವಾಗಲಿರುವ ಇಎಸ್‌ಐ ಆಸ್ಪತ್ರೆ ಟೆಂಡರ್ ಹಂತದಲ್ಲಿದೆ ಅದಕ್ಕೆ ರಾಜ್ಯ ಸರ್ಕಾರವೂ ನೆರವು ನೀಡಬೇಕು