ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: 332 ಮಂದಿಗೆ ಕೋವಿಡ್ ಸೋಂಕು

Last Updated 28 ಸೆಪ್ಟೆಂಬರ್ 2020, 15:56 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಸೋಮವಾರ 332 ಮಂದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಒಟ್ಟು ಪ್ರಕರಣಗಳ ಸಂಖ್ಯೆ 16,686ಕ್ಕೇರಿಕೆಯಾಗಿದೆ.

ಸೋಮವಾರ 195 ಮಂದಿ ಗುಣಮುಖರಾಗಿದ್ದು, ಇದುವರೆಗೂ 14,712 ಸೋಂಕಿನಿಂದ ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ 1,830 ಸಕ್ರಿಯ ಸೋಂಕಿತ ಪ್ರಕರಣಗಳಿದ್ದು, 144 ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT