ಭಾನುವಾರ, ಮಾರ್ಚ್ 29, 2020
19 °C

ಉಡುಪಿ ಜಿಲ್ಲೆಯಲ್ಲಿ ಮೊದಲ ಕೋವಿಡ್ ಸೋಂಕು ಪ್ರಕರಣ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

breaking

ಉಡುಪಿ: ಜಿಲ್ಲೆಯಲ್ಲಿ ಮೊದಲ ಕೋವಿಡ್ ಸೋಂಕು ಪ್ರಕರಣ ದೃಢಪಟ್ಟಿದೆ. ಮಾರ್ಚ್ 18ರಂದು ದುಬೈನಿಂದ ಉಡುಪಿಗೆ ಬಂದಿದ್ದ 34 ವರ್ಷದ ವ್ಯಕ್ತಿಯಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು.

23ರಂದು ಜಿಲ್ಲಾ ಆಸ್ಪತ್ರೆಗೆ ಆತ ದಾಖಲಾಗಿದ್ದು ಗಂಟಲು ದ್ರವದ  ಮಾದರಿಯನ್ನು  ಪರೀಕ್ಷೆಗೆ  ಕಳುಹಿಸಲಾಗಿತ್ತು. ಪ್ರಾಥಮಿಕ ವರದಿ ಕೋವಿಡ್ ಪಾಸಿಟಿವ್ ಇರುವುದು  ಪತ್ತೆಯಾಗಿದ  ಎಂದು ಡಿಎಚ್‌ಒ ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮೊದಲ ಕೋವಿಡ್ ಪ್ರಕರಣ ಪತ್ತೆಯಾಗುತ್ತಿದ್ದಂತೆ, ಸೋಂಕಿತನ ಸಂಪರ್ಕದಲ್ಲಿ ಇದ್ದವರ ಮಾಹಿತಿ ಕಲೆಹಾಕುವ ಕಾರ್ಯ ನಡೆಯುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು