ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂವರು ಶಂಕಿತರು ಆಸ್ಪತ್ರೆಗೆ ದಾಖಲು

Last Updated 30 ಮಾರ್ಚ್ 2020, 14:40 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಮೂವರಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದು, ಒಬ್ಬರನ್ನು ಕೆಎಂಸಿ ಹಾಗೂ ಇಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

14 ಮಂದಿಯ ವರದಿ ಬರುವುದು ಬಾಕಿ ಇದ್ದು, ಇಲ್ಲಿಯವರೆಗೂ 140 ಮಾದರಿಗಳನ್ನು ರವಾನಿಸಲಾಗಿದ್ದು, 123 ನೆಗೆಟಿವ್ ಹಾಗೂ 3 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಸೋಮವಾರ 314 ಮಂದಿಯನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT