ಉಡುಪಿ: ಕೇರಳ ಹಾಗೂ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರು ಕಡ್ಡಾಯವಾಗಿ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹಾಜರು ಪಡಿಸಬೇಕು ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದರು.

ಬುಧವಾರ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ ಸ್ಥಳಕ್ಕೆ ಭೇಟಿನೀಡಿ ಮಾತನಾಡಿದ ಸಚಿವರು, ಮೂರನೇ ಅಲೆ ಬಾಧಿಸಬಾರದು ಎಂದರೆ ಸಾರ್ವಜನಿಕರು ಕಡ್ಡಾಯವಾಗಿ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕುಎಂದರು.

ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಗೂಡಿದರೆ, ಜಾತ್ರೆ, ಮದುವೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರಿದರೆ ಮೂರನೇ ಅಲೆಗೆ ಆಹ್ವಾನ ನೀಡಿದಂತಾಗುತ್ತದೆ ಎಂದರು.

ರಾಜ್ಯದಲ್ಲಿ 2.6 ಕೋಟಿ ಮಂದಿಗೆ ಲಸಿಕೆ ಹಾಕಲಾಗಿದ್ದು, 3 ಕೋಟಿ ಲಸಿಕೆ ಹಾಕುವುದು ಬಾಕಿ ಇದೆ. ಎಲ್ಲರಿಗೂ ಲಸಿಕೆ ಹಾಕಿದರೆ ಮೂರನೇ ಅಲೆ ಬಾಧಿಸುವ ಸಾಧ್ಯತೆಗಳು ಕಡಿಮೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.