ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ತಿಗೆ ಶ್ರೀಗಳಿಗೆ ಕೋವಿಡ್

Last Updated 21 ಜುಲೈ 2020, 11:58 IST
ಅಕ್ಷರ ಗಾತ್ರ

ಉಡುಪಿ: ಉಡುಪಿಯ ಅಷ್ಟಮಠಗಳಲ್ಲಿ ಒಂದಾಗಿರುವ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೋವಿಡ್ ಸೋಂಕು ತಗುಲಿದೆ. ಸದ್ಯ ಶ್ರೀಗಳು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಎರಡು ದಿನಗಳಿಂದ ಜ್ವರವಿದ್ದ ಕಾರಣ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲಾಗಿತ್ತು. ಸೋಮವಾರ ಬಂದ ವರದಿಯಲ್ಲಿ ಸೋಂಕು ದೃಢಪಟ್ಟಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯವಾಗಿದ್ದೇನೆ. ಯಾರೂ ಆತಂಕಪಡುವ‌ ಅಗತ್ಯವಿಲ್ಲ’ ಎಂದು ಸ್ವಾಮೀಜಿ ‘ಪ್ರಜಾವಾಣಿ’ಗೆ ತಿಳಿಸಿದರು.

ಶ್ರೀಗಳ ಪ್ರಾಥಮಿಕ ಸಂಪರ್ಕಕ್ಕೆ ಬಂದ ಶಿಷ್ಯರು, ಭಕ್ತರನ್ನು ಕ್ವಾರಂಟೈನ್‌ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT